ವೈಭವದಿಂದ ನೆರವೇರಿದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವ - etv bharat
🎬 Watch Now: Feature Video
ತುಮಕೂರು ಜಿಲ್ಲೆಯ ಹುಳಿಯಾರಿನಲ್ಲಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವ ವೈಭವದಿಂದ ನೆರವೇರಿತು. ಮಧ್ಯಾಹ್ನದ ವೇಳೆಗೆ ಆರಂಭವಾದ ರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ಇದೇ ವೇಳೆ ನಿಗದಿತ ದೂರದವರೆಗೂ ರಥವನ್ನು ಎಳೆದು ಭಕ್ತರು ಪುನೀತರಾದರು. ಜಾತ್ರೆಗೆ ಬಂದಿದ್ದ ಭಕ್ತರಿಗೆ ಅನ್ನಸಂತರ್ಪಣೆ, ಮಜ್ಜಿಗೆ ಮತ್ತು ಪಾನಕದ ವ್ಯವಸ್ಥೆ ಮಾಡಲಾಗಿತ್ತು.
Last Updated : Apr 26, 2019, 9:35 PM IST