ಕೊಪ್ಪಳದಲ್ಲಿ ವಿಜೃಂಭಣೆಯಿಂದ ನಡೆದ ಶ್ರೀ ವೀರಭದ್ರೇಶ್ವರ ರಥೋತ್ಸವ - ಶ್ರೀ ವೀರಭದ್ರೇಶ್ವರ ರಥೋತ್ಸವ
🎬 Watch Now: Feature Video
ಕೊಪ್ಪಳ: ತಾಲೂಕಿನ ನರೇಗಲ್ ಗ್ರಾಮದ ಶ್ರೀ ವೀರಭದ್ರೇಶ್ವರ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ಜಾತ್ರೆ ಹಿನ್ನೆಲೆಯಲ್ಲಿ ಬೆಳಗ್ಗೆ ನಡೆದ ಅಗ್ನಿಕುಂಡ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಅಗ್ನಿಕುಂಡ ಹಾಯ್ದು ತಮ್ಮ ಭಕ್ತಿ ಸಮರ್ಪಿಸಿದರು. ಸಂಜೆ ಸಾವಿರಾರು ಭಕ್ತರ ಹರ್ಷೋದ್ಘಾರದ ನಡುವೆ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.ಭಕ್ತರು ರಥಕ್ಕೆ ಉತ್ತತ್ತಿ, ಬಾಳೆ ಹಣ್ಣು ಎಸೆಯುವ ಮೂಲಕ ತಮ್ಮ ಭಕ್ತರು ತಮ್ಮ ಭಕ್ತಿ ಸಮರ್ಪಿಸಿದರು.