ಶ್ರೀರಾಮುಲುಗೆ ತಪ್ಪಿದ ಡಿಸಿಎಂ ಸ್ಥಾನ: ವಾಲ್ಮೀಕಿ ಸಮುದಾಯದ ಆಕ್ರೋಶ - Sriramulu new minister
🎬 Watch Now: Feature Video

ಬಿ. ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ವಾಲ್ಮೀಕಿ ಸಮುದಾಯ ಭಾರಿ ಆಕ್ರೋಶ ವ್ಯಕ್ತಪಡಿಸುತ್ತಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ವಾಲ್ಮೀಕಿ ಸಮಾಜದಿಂದ ಪ್ರತಿಭಟನೆ ನಡೆಸಿದ್ದು, ಬಿಜೆಪಿ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.