ಜೂ. 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ; ಸಿದ್ಧತೆ ಕುರಿತ ಪ್ರತ್ಯಕ್ಷ ವರದಿ - ಯುನಿವರ್ಸಿಟಿ ಪಬ್ಲಿಕ್ ಸ್ಕೂಲ್
🎬 Watch Now: Feature Video
ಧಾರವಾಡ: ಕೊರೊನಾ ವೈರಸ್ ಭೀತಿ ನಡುವೆಯೂ ಸರ್ಕಾರ ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದೆ. ಆ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ. ನಗರದ ಎಲ್ಐಸಿ ಬಳಿಯಿರುವ ಯುನಿವರ್ಸಿಟಿ ಪಬ್ಲಿಕ್ ಸ್ಕೂಲ್ನಲ್ಲಿ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸರ್ ಕಾರ್ಯ ಕೂಡಾ ನಡೆಯುತ್ತಿದೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿದ ಪ್ರತ್ಯಕ್ಷ ವರದಿ ಇಲ್ಲಿದೆ.