ಪರೀಕ್ಷೆ: ಸ್ಯಾನಿಟೈಸರ್, ಸಾಮಾಜಿಕ ಅಂತರ, ಸ್ಕ್ರೀನಿಂಗ್ಗೆ ಹೆಚ್ಚು ಕಾಳಜಿ - ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ತಪಾಸಣೆ
🎬 Watch Now: Feature Video
SSLC ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದು, 58 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಇಂದು 13.924 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ, ಸ್ಯಾನಿಟೈಸರ್, ಆರೋಗ್ಯ ತಪಾಸಣೆ, ಸಾಮಾಜಿಕ ಅಂತರ, ಥರ್ಮಲ್ ಸ್ಕ್ರೀನಿಂಗ್ ಬಗ್ಗೆ ಹೆಚ್ಚು ಕಾಳಜಿ ವಹಿಸಲಾಗಿದೆ. ನಗರದ ಬಸವನಹಳ್ಳಿ ಬಾಲಿಕ ಸರ್ಕಾರಿ ಪ್ರೌಢಶಾಲೆಯಿಂದ ನಮ್ಮ ಪ್ರತಿನಿಧಿ ನೀಡಿದ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.