ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಾಮಾಜಿಕ ಅಂತರ ಕಾಯ್ದುಕೊಂಡ ವಿದ್ಯಾರ್ಥಿಗಳು - ಕೊರೊನಾ ಅಪ್​ಡೇಟ್​​

🎬 Watch Now: Feature Video

thumbnail

By

Published : Jun 25, 2020, 10:13 AM IST

ಬಳ್ಳಾರಿ: ಜಿಲ್ಲೆಯ 114 ಪರೀಕ್ಷಾ ಕೇಂದ್ರಗಳಲ್ಲಿ ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಸಾಮಾಜಿಕ ಕಾಯ್ದುಕೊಂಡೇ ಸಾಲು ಸಾಲಾಗಿ ಪರೀಕ್ಷಾ ಕೊಠಡಿಗೆ ಹಾಜರಾದರು. ಸ್ಯಾನಿಟೈಸರ್, ಮಾಸ್ಕ್ ವಿತರಿಸುವ ಮುಖೇನ ಕೊರೊನಾ ಸೋಂಕು ಹರಡುವಿಕೆ ಕುರಿತು ಜಾಗೃತಿ ಮೂಡಿಸಲಾಯಿತು. ಈ ಕುರಿತ ವಾಕ್ ಥ್ರೂ ಇಲ್ಲಿದೆ ನೋಡಿ...

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.