ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಆರಂಭ: ಕೊಪ್ಪಳದಲ್ಲಿ ಹೇಗಿದೆ ತಯಾರಿ? - ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7663351-892-7663351-1592455807558.jpg)
ಕೊಪ್ಪಳ: ರಾಜ್ಯದಾದ್ಯಂತ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಆರಂಭವಾಗಿದೆ. ಈಗಾಗಲೇ ಪರೀಕ್ಷೆಗೆ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 16 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 13,582 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಕುರಿತು ಈಟಿವಿ ಭಾರತ ಕೊಪ್ಪಳ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.