ವಿದ್ಯಾರ್ಥಿಗಳಿಗೆ ಪರೀಕ್ಷೆ ಭಯವಿಲ್ಲ, ಕೊರೊನಾ ಬಗೆಗಿದೆ ಆತಂಕ - ಬೆಳಗಾವಿ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7760949-505-7760949-1593063399135.jpg)
ಗಡಿ ಜಿಲ್ಲೆ ಬೆಳಗಾವಿಯಲ್ಲೂ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆಗೆ ಆಗಮಿಸುತ್ತಿರುವ ವಿದ್ಯಾರ್ಥಿಗಳು ಈ ಟಿವಿ ಭಾರತ ಜೊತೆಗೆ ಮಾತನಾಡಿದ್ದಾರೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಪರೀಕ್ಷೆಗೆ ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದೇವೆ. ಹೀಗಾಗಿ ನಮಗೆ ಪರೀಕ್ಷೆ ಭಯವಿಲ್ಲ. ಆದರೆ, ಕೊರೊನಾ ಭಯವಿದೆ. ಮಾಸ್ಕ್ ಹಾಕಿಕೊಂಡು ಪರೀಕ್ಷೆ ಬರೆಯಲು ಕಿರಿಕಿರಿ ಅನಿಸುತ್ತೆ ಎಂದರು.