ಚಿಕ್ಕಬಳ್ಳಾಪುರ ಜಿಲ್ಲಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ - ಚಿಕ್ಕಬಳ್ಳಾಪುರ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ ಸುದ್ದಿ
🎬 Watch Now: Feature Video
ಜಿಲ್ಲಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಿದ್ದು, ಜಿಲ್ಲೆಯಲ್ಲಿ 15,476 ವಿದ್ಯಾರ್ಥಿಗಳು 64 ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ಕೋವಿಡ್ ಸೋಂಕಿನ ಭೀತಿಯಿಂದ ಸಾಕಷ್ಟು ಮುಂಜಾಗ್ರತೆಯಿಂದ ಪರೀಕ್ಷೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಥರ್ಮಲ್ ಸ್ಕ್ರೀನಿಂಗ್, ಮಾಸ್ಕ್ ಧರಿಸುವಿಕೆ ಕಡ್ಡಾಯಗೊಳಿಸಲಾಗಿದೆ.