ಎಸ್ಎಸ್ಎಲ್​​​​​ಸಿ ಪರೀಕ್ಷೆ ಆರಂಭ: ಕಾರವಾರದಲ್ಲಿ ಸಕಲ ಸಿದ್ಧತೆ

By

Published : Jun 25, 2020, 11:17 AM IST

thumbnail
ಕೊರೊನಾ ಆತಂಕದಿಂದ ಮುಂದೂಡಲಾಗಿದ್ದ ಎಸ್ಎಸ್ಎಲ್ ಸಿ ಪರೀಕ್ಷೆ ರಾಜ್ಯಾದ್ಯಂತ ಇಂದಿನಿಂದ ಆರಂಭಗೊಂಡಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ನಡೆಯಲಿದೆ. ಈಗಾಗಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳತ್ತ ಧಾವಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.