ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪಾದಯಾತ್ರೆಗೆ ತಡೆ... ಬೀದಿಯಲ್ಲಿ ಶಿಶು ಪಾಲಕಿಯರು - tumkuru anganawadi worker deamands protest
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5331782-thumbnail-3x2-chitchat.jpg)
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೆಂಗಳೂರು ಚಲೋ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹೋರಾಟಕ್ಕೆ ತುಮಕೂರಲ್ಲಿ ತಡೆವೊಡ್ಡಲಾಗಿದೆ. ಇದರಿಂದಾಗಿ ಸಾವಿರಾರು ಮಹಿಳೆಯರು ನಡುರಸ್ತೆಯಲ್ಲಿ ಕುಳಿತು ಹೋರಾಟ ನಡೆಸುವಂತಾಗಿದೆ. ಈ ಕುರಿತು ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ...