ರಾಜ್ಯ ಬಜೆಟ್ ಬಗ್ಗೆ ಯಾದಗಿರಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ - ಕರ್ನಾಟಕ ರಾಜ್ಯ ಬಜೆಟ್ 2020
🎬 Watch Now: Feature Video
ಯಾದಗಿರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡನೆ ಮಾಡಿರುವ ಬಜೆಟ್ ಬಗ್ಗೆ ಯಾದಗಿರಿ ಜಿಲ್ಲೆಯಲ್ಲಿ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತಿವಾಗಿದೆ. ಈ ಕುರಿತಂತೆ ಜನರು ತಮ್ಮ ಅಭಿಪ್ರಾಯವನ್ನು ಈಟಿವಿ ಭಾರತದೊಂದಿಗೆ ಹಂಚಿಕೊಂಡಿದ್ದಾರೆ.