ಶಾಹೀನ್ ಶಿಕ್ಷಣ ಸಂಸ್ಥೆ ವಿರುದ್ಧ ದೇಶ ದ್ರೋಹದ ಕೇಸ್: ಮಹಿಳಾ ಕಾಂಗ್ರೆಸ್ ಪ್ರತಿಭಟನೆ...! - ಮಹಿಳಾ ಕಾಂಗ್ರೆಸ್ನಿಂದ ಪ್ರತಿಭಟನೆ
🎬 Watch Now: Feature Video
ಬೀದರ್: ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರವನ್ನಿಟ್ಟಕೊಂಡು ಮೋದಿ ವಿರುದ್ಧ ಅವಹೇಳನಕಾರಿ ನಾಟಕ ಪ್ರದರ್ಶನ ಮಾಡಿದ್ದ ಶಾಹೀನ್ ಶಿಕ್ಷಣ ಸಂಸ್ಥೆಯ ಶಿಕ್ಷಕಿ ಹಾಗೂ ವಿದ್ಯಾರ್ಥಿನಿಯ ವಿರುದ್ಧ ದೇಶದ್ರೊಹ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಸರ್ಕಾರದ ಈ ಕ್ರಮ ಖಂಡಿಸಿ ರಾಜ್ಯ ಮಹಿಳಾ ಕಾಂಗ್ರೆಸ್ ಘಟಕ ಪ್ರತಿಭಟನೆ ನಡೆಸಿತು.ನಗರದ ಅಂಬೇಡ್ಕರ್ ವೃತದಲ್ಲಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಹಾಗೂ ಜಿಲ್ಲಾಧ್ಯಕ್ಷೆ ಮೀನಾಕ್ಷಿ ಸಂಗ್ರಾಮ ಅವರ ನೇತೃತ್ವದಲ್ಲಿ ಮಹಿಳಾ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.