ಭದ್ರಾವತಿಯ VISL 67ನೇ ದಿನದ ಹೋರಾಟಕ್ಕೆ ರಾಜ್ಯ ರೈತ ಸಂಘ ಬೆಂಬಲ - ಖಾಸಗೀಕರಣಕ್ಕೆ ವಿರೋಧ
🎬 Watch Now: Feature Video
ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಹಾಗೂ ಉಕ್ಕು ಕಾರ್ಖಾನೆಯನ್ನು ಖಾಸಗೀಕರಣ ಮಾಡುವುದನ್ನು ವಿರೋಧಿಸಿ ಕಾರ್ಮಿಕರು ಹಾಗೂ ಕಾರ್ಮಿಕ ಸಂಘಟನೆಗಳು ನಡೆಸುತ್ತಿರುವ ಹೋರಾಟ 67ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರ ಹೋರಾಟಕ್ಕೆ ರಾಜ್ಯ ರೈತ ಸಂಘ ಬೆಂಬಲ ನೀಡಿದೆ. ಕಾರ್ಮಿಕರು ಕಾರ್ಖಾನೆಯ ಮುಂದೆ ಟೆಂಟ್ ಹಾಕಿ ಹೋರಾಟ ನಡೆಸುತ್ತಿದ್ದಾರೆ.