ಕೋವಿಡ್-19 ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಶ್ರೀನಿವಾಸ ಮಾನೆ - ಹಾನಗಲ್ ನ್ಯೂಸ್​

🎬 Watch Now: Feature Video

thumbnail

By

Published : Aug 3, 2020, 7:02 PM IST

ಹಾನಗಲ್ : ಕೋವಿಡ್-19 ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್ ಮಾನೆ ಆರೋಪಿಸಿದರು. ಈಗಾಗಲೇ ರಾಜ್ಯದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತಿದ್ದು, ಜನರು ಈ ಮಹಾಮಾರಿಗೆ ಸಿಲುಕಿ ಸಾವನ್ನಪ್ಪುತ್ತಿದ್ದಾರೆ. ಸರ್ಕಾರ ಜನರಲ್ಲಿ ಕೊರೊನಾ ಜಾಗೃತಿ ಮೂಡಿಸುತ್ತಿಲ್ಲ. ಈಗಾಗಲೇ ರಾಜ್ಯ ಸರ್ಕಾರ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿ ತಮಾಷೆ ನೋಡುತ್ತಿದೆ. ಕೂಡಲೇ ಸರ್ಕಾರ ಜನರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.