ಪಿಪಿಇ ಕಿಟ್ ಖರೀದಿಯಲ್ಲಿ ಅವ್ಯವಹಾರ ಆರೋಪ: ಈಟಿವಿ ಭಾರತ್ಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದು ಹೀಗೆ - ಪಿಪಿಇ ಕಿಟ್ ಖರೀದಿ ಅವ್ಯವಹಾರ ಆರೋಪ
🎬 Watch Now: Feature Video
ಪಿಪಿಇ ಕಿಟ್ ಖರೀದಿಯಲ್ಲಿ ಯಾವುದೇ ಅವ್ಯವಹಾರ ಮಾಡಲಿಕ್ಕೆ ಬರಲ್ಲ. ಹಾಗಂತ ದೃಶ್ಯ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದೆ. ಅದೆಲ್ಲಾ ಪರಿಶೀಲನೆ ಮಾಡಲಾಗುವುದು ಎಂದು ಬಳ್ಳಾರಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ರಾಜ್ಯದಲ್ಲಿ ಅಂದಾಜು ಲಕ್ಷಕ್ಕೂ ಅಧಿಕ ಪಿಪಿಇ ಕಿಟ್ಗಳ ಖರೀದಿ ಮಾಡಲಾಗಿದೆ. ಅದೆಷ್ಟು ಖರೀದಿಸಲಾಗಿದೆ ಅಂತಾ ನನಗೆ ಮಾಹಿತಿ ಇಲ್ಲ, ನೋಡ್ಬೇಕು. ಪಿಪಿಇ ಕಿಟ್ಗಳ ಖರೀದಿಯಲ್ಲಿ ಅವ್ಯವಹಾರವಾಗಿದ್ರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳೋದಾಗಿ ಈಟಿವಿ ಭಾರತಕ್ಕೆ ನೀಡಿದ ಸಂದರ್ಶನದಲ್ಲಿ ಸಚಿವರು ಹೇಳಿದ್ದಾರೆ.
Last Updated : Jun 13, 2020, 3:33 PM IST