thumbnail

ವಿಜಯಪುರದಲ್ಲಿ ರಾಜ್ಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆ..ರಾಷ್ಟ್ರಮಟ್ಟಕ್ಕೆ 16 ವಿದ್ಯಾರ್ಥಿಗಳು ಆಯ್ಕೆ

By

Published : Nov 30, 2019, 10:43 AM IST

ರಾಷ್ಟ್ರ ಮಟ್ಟದಲ್ಲಿ ಸೈಕ್ಲಿಂಗ್ ಕ್ರೀಡೆಯಲ್ಲಿ ಹೆಸರುವಾಸಿಯಾದ ವಿಜಯಪುರ ನಗರದಲ್ಲಿ ರಾಜ್ಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ..

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.