ಸೆ. 20ರಿಂದ 22ರವರೆಗೆ ಬಳ್ಳಾರಿಯಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ - ದಸರಾ ಹಬ್ಬ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4434829-thumbnail-3x2-bry.jpg)
ದಸರಾ ಹಬ್ಬದ ಅಂಗವಾಗಿ ಬಳ್ಳಾರಿಯಲ್ಲಿ ಸೆ. 20ರಿಂದ 22ರವರೆಗೆ ಕ್ರೀಡಾಕೂಟ ಹಮ್ಮಿಕೊಂಡಿದ್ದು, ಸ್ಪರ್ಧಾಳುಗಳ ಬ್ಯಾಂಕ್ ಖಾತೆಗೆ ದಿನ ಭತ್ಯೆ, ಪ್ರಯಾಣ ಭತ್ಯೆ ಹಾಕಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಹರಿಸಿಂಗ್ ರಾಥೋಡ್ ಹೇಳಿದರು.
Last Updated : Sep 14, 2019, 1:59 PM IST