ಹಾವೇರಿಯಲ್ಲಿ ರಾಜ್ಯಮಟ್ಟದ ಜ್ಯೂನಿಯರ್ ಕಬ್ಬಡ್ಡಿ ಪಂದ್ಯಾವಳಿ ...

By

Published : Dec 13, 2019, 11:33 PM IST

Updated : Dec 13, 2019, 11:50 PM IST

thumbnail
ಹಾವೇರಿ ಜಿಲ್ಲೆಯಲ್ಲಿ ರಾಜ್ಯಮಟ್ಟದ ಜ್ಯೂನಿಯರ್ ಕಬ್ಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದ್ದು, ಮೂರು ದಿನಗಳ ಕಾಲ ನಡೆಯುವ ಪಂದ್ಯಾವಳಿಗೆ ಹಾವೇರಿ ಶಾಸಕ ನೆಹರು ಓಲೇಕಾರ್ ಚಾಲನೆ ನೀಡಿದರು. ಪಂದ್ಯಾವಳಿಗೆ ಚಾಲನೆ ನೀಡುತ್ತಿದ್ದಂತೆ ಬಾನಂಗಳದಲ್ಲಿ ಪಟಾಕಿಗಳು ಸಿಡಿದು ಚಿತ್ತಾರ ಮೂಡಿಸಿದವು.
Last Updated : Dec 13, 2019, 11:50 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.