ಹಾವೇರಿ ಮುನ್ಸಿಪಲ್ ಮೈದಾನದಲ್ಲೀಗ ಕಬಡ್ಡಿ ಕಬಡ್ಡಿ....ರಾಜ್ಯ ಮಟ್ಟದ ಕ್ರೀಡಾಕೂಟ ! - state level kabaddi tournament at haveri
🎬 Watch Now: Feature Video
ಹಾವೇರಿ ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ವತಿಯಿಂದ ರಾಜ್ಯಮಟ್ಟದ ಕಬಡ್ಡಿ ಕ್ರೀಡಾಕೂಟ ಆಯೋಜನೆ ಮಾಡಲಾಗಿದ್ದು, ಸ್ಪರ್ಧೆಯಲ್ಲಿ ಕಲಬುರಗಿ ಹೊರತುಪಡಿಸಿ ರಾಜ್ಯದ 29 ಜಿಲ್ಲೆಗಳ ಬಾಲಕರು ಮತ್ತು ಬಾಲಕಿಯರ ತಂಡಗಳು ಪಾಲ್ಗೊಂಡಿವೆ. ಇಂದು ಅಂತಿಮ ಪಂದ್ಯಗಳು ನಡೆಯಲಿದ್ದು, ಇಲ್ಲಿ ನೀಡುವ ಪ್ರದರ್ಶನದ ಆಧಾರದ ಮೇಲೆ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಸ್ಪರ್ಧಾಳುಗಳನ್ನು ಆಯ್ಕೆ ಮಾಡಲಾಗುತ್ತದೆ.
TAGGED:
ರಾಜ್ಯ ಮಟ್ಟದ ಕಬಡ್ಡಿ ಕ್ರೀಡಾಕೂಟ