ಬಿಎಸ್ವೈ ಪ್ರಮಾಣ ಸ್ವೀಕಾರ: ಪಟಾಕಿ ಹೊಡೆದು, ಸಿಹಿ ಹಂಚಿ ಸಂಭ್ರಮಾಚರಣೆ - Kannada news
🎬 Watch Now: Feature Video
ಮುಖ್ಯಮಂತ್ರಿಯಾಗ ಬಿ.ಎಸ್. ಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ರಾಜ್ಯದ ವಿವಿಧೆಡೆ ಅವರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ರಾಜ್ಯಾದ್ಯಂತ ನಡೆದ ಸಂಭ್ರಮಾಚರಣೆ ಚಿತ್ರಣ ಇಲ್ಲಿದೆ.