ಕೃಷಿ ಕಾರ್ಮಿಕರ ಕೊರತೆ ನೀಗಿಸಲು ಉಪಾಯ : ಡ್ರೋನ್ನಿಂದ ಕ್ರಿಮಿನಾಶಕ ಸಿಂಪಡಣೆ - Sterilizing spray from drone
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10762949-thumbnail-3x2-jhg---copy.jpg)
ಕೃಷಿ ಚಟುವಟಿಕೆಗಳಿಗೆ ಈಗ ಕೂಲಿ ಕೆಲಸಗಾರರ ಕೊರತೆ ಈಗ ಹೆಚ್ಚಾಗಿ ಕಾಡುತ್ತಿದೆ. ಹೀಗಾಗಿ, ಕೆಲಸಗಾರರ ಅವಲಂಬನೆ ಕಡಿಮೆ ಮಾಡಲು ಕೃಷಿ ಕ್ಷೇತ್ರದಲ್ಲಿಯೂ ಹೊಸ ಆವಿಷ್ಕಾರಗಳಾಗುತ್ತಿವೆ. ಹಿಂದುಳಿದ ಕೊಪ್ಪಳ ಜಿಲ್ಲೆಯಲ್ಲಿಯೂ ರೈತರು ನೂತನ ತಂತ್ರಜ್ಞಾನ ಬಳಸಿಕೊಳ್ಳುತ್ತಿದ್ದಾರೆ. ಇದೇ ಮೊದಲ ಬಾರಿ ಎಂಬಂತೆ ಕೊಪ್ಪಳ ಜಿಲ್ಲೆಯಲ್ಲಿ ರೈತರೊಬ್ಬರು ಡ್ರೋನ್ ಬಳಸಿ ಭತ್ತದ ಬೆಳೆಗೆ ಕ್ರಿಮಿನಾಶಕ ಸಿಂಪಡಿಸಿ ಗಮನ ಸೆಳೆದಿದ್ದಾರೆ.