ಉಚಿತವಾಗಿ ನೀಡಲಾಗುತ್ತಿದ್ದ ಅಕ್ಕಿ, ಗೋಧಿ ಸ್ಥಗಿತ: ಸಿದ್ಧಗಂಗಾ ಸ್ವಾಮೀಜಿ ಏನಂತಾರೆ? - ತುಮಕೂರಿನ ಸಿದ್ದಗಂಗಾ ಶ್ರೀಗಳು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5955403-thumbnail-3x2-nin.jpg)
ತುಮಕೂರಿನ ಸಿದ್ಧಗಂಗಾ ಮಠಕ್ಕೆ ಕೇಂದ್ರ ಸರ್ಕಾರದಿಂದ ಪ್ರತಿ ತಿಂಗಳು ಉಚಿತವಾಗಿ ನೀಡಲಾಗುತ್ತಿದ್ದ 755 ಕ್ವಿಂಟಲ್ ಅಕ್ಕಿ ಮತ್ತು 350 ಕ್ವಿಂಟಲ್ ಗೋಧಿಯನ್ನು ಕಳೆದ ಎರಡು ತಿಂಗಳಿನಿಂದ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆ ಈಟಿವಿ ಭಾರತನೊಂದಿಗೆ ಮಾತನಾಡಿರುವ ಮಠದ ಶ್ರೀಗಳು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಆದಷ್ಟು ಬೇಗ ಈ ಯೋಜನೆಯನ್ನು ಪುನಾರಂಭಿಸಲಿ ಎಂದು ಕೇಳಿಕೊಂಡಿದ್ದಾರೆ.