ಕಲಬುರಗಿಯಲ್ಲಿ ಬಿರುಗಾಳಿ ಮಳೆಗೆ ಬಾಳೆ ತೋಟ ನಾಶ: ಲಕ್ಷಾಂತರ ರೂ. ನಷ್ಟ - ಕಲಬುರಗಿಯಲ್ಲಿ ಬಿರುಗಾಳಿ ಮಳೆಗೆ ಬಾಳೆ ತೋಟ ನಾಶ

🎬 Watch Now: Feature Video

thumbnail

By

Published : May 18, 2020, 11:29 AM IST

ಕಲಬುರಗಿ: ಕಷ್ಟಪಟ್ಟು ಬೆಳೆಸಿದ್ದ ಬಾಳೆ ಗಿಡಗಳು ಬಿರುಗಾಳಿಗೆ ಸಿಕ್ಕು ನೆಲಕ್ಕುರುಳಿರುವ ಘಟನೆ ಅಫಜಲಪುರ ತಾಲೂಕಿನ ಶಿವೂರು ಗ್ರಾಮದಲ್ಲಿ ನಡೆದಿದೆ. ಶಿವಾನಂದ ಡಬ್ಬೆ ಎಂಬುವರಿಗೆ ಸೇರಿದ ಬಾಳೆ ತೋಟದ ಸುಮಾರು ಎರಡು ಸಾವಿರ ಬಾಳೆ ಗಿಡಗಳು ನಾಶವಾಗಿದ್ದು, ಅಂದಾಜು 4 ಲಕ್ಷ ರೂ. ಖರ್ಚು ಮಾಡಿ 2.5 ಎಕರೆಯಲ್ಲಿ ಬಾಳೆ ಬೆಳೆದಿದ್ದರಂತೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.