ಹೊಸ ವರ್ಷಾಚರಣೆ ನೆಪದಲ್ಲಿ ನಿಯಮ ಮೀರಿದ್ರೆ ಕಠಿಣ ಕ್ರಮ: ರವಿಕಾಂತೇಗೌಡ - Joint Police Commissioner Ravikanthegowda
🎬 Watch Now: Feature Video
ಬೆಂಗಳೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಹಿನ್ನೆಲೆ ನಿಯಮಗಳಲ್ಲಿ ಸಾಕಷ್ಟು ಬದಲಾವಣೆ ತರಲಾಗಿದೆ. ಈ ಬಾರಿ ಬಹುತೇಕ ರಸ್ತೆಗಳ ಮೇಲೆ ಪೊಲೀಸರ ಕಣ್ಗಾವಲು ಇರಲಿದೆ. ಈ ಬಗ್ಗೆ ನಮ್ಮ ಪ್ರತಿನಿಧಿ, ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡರೊಂದಿಗೆ ನಡೆಸಿರುವ ಚಿಟ್ ಚಾಟ್ ಇಲ್ಲಿದೆ.