ವಿಜಯಪುರದಲ್ಲಿ ವೈದ್ಯರ ಮುಷ್ಕರ: ರೋಗಿಗಳ ಪರದಾಟ - attack on doctors in bengaluru
🎬 Watch Now: Feature Video
ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ ಕಂಡಿಸಿ ರಾಜ್ಯಾದ್ಯಂತ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ ಬೆನ್ನಲ್ಲೇ ಗುಮ್ಮಟ ನಗರಿ ವಿಜಯಪುರದಲ್ಲಿ 130ಕ್ಕೂ ಅಧಿಕ ಖಾಸಗಿ ಆಸ್ಪತ್ರೆಗಳಲ್ಲಿ 70 ಒಪಿಡಿಗಳನ್ನು ಬಂದ್ ಮಾಡಿ ವೈದ್ಯರು ಮುಷ್ಕರಕ್ಕೆ ಬೆಂಬಲ ವ್ಯಕ್ತ ಪಡಿಸಿದ್ದು, ಸುತ್ತಮುತ್ತಲ ಹಳ್ಳಿಗಳಿಂದ ಬಂದ ರೋಗಗಿಗಳು ಪರದಾಡುವಂತಾಯಿತು