ಕೆರೆಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು! - Shiralakoppa Police Station

🎬 Watch Now: Feature Video

thumbnail

By

Published : Oct 10, 2019, 5:02 AM IST

Updated : Oct 10, 2019, 7:02 AM IST

ಶಿವಮೊಗ್ಗ: ಈಜಲು ಹೋಗಿ ಐಟಿಐ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಮುಳಕೊಪ್ಪ ಗ್ರಾಮದಲ್ಲಿ ನಡೆದಿದೆ. ಕೋಡಿಬಸವೇಶ್ವರ ಕೆರೆಯಲ್ಲಿ ಈಜಲು ಹೋಗಿ ಶಂಭುಲಿಂಗ(19) ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Oct 10, 2019, 7:02 AM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.