ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ - ಪರೀಕ್ಷಾ ಕೇಂದ್ರದಲ್ಲಿ ಥರ್ಮಲ್ ಸ್ಕ್ಯಾನ್
🎬 Watch Now: Feature Video
ಕೋವಿಡ್-19 ಭೀತಿಯ ನಡುವೆಯೂ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದು, ಈ ಹಿನ್ನೆಲೆ ನಗರದ ಪರೀಕ್ಷಾ ಕೇಂದ್ರಕ್ಕೆ ಆಗಮಿಸುತ್ತಿರುವ ವಿದ್ಯಾರ್ಥಿಗಳಿಗೆ ಮುಂಜಾಗ್ರತಾ ದೃಷ್ಟಿಯಿಂದ ಥರ್ಮಲ್ ಸ್ಕ್ಯಾನ್, ಸ್ಯಾನಿಟೈಸರ್ ಹಾಗೂ ಉಚಿತ ಮಾಸ್ಕ್ ನೀಡುತ್ತಿರುವ ದೃಶ್ಯ ಕಂಡು ಬಂತು.