ಹೊಸ ವರುಷದ ಹರುಷದೊಂದಿಗೆ ಕಾಲೇಜಿನತ್ತ ವಿದ್ಯಾರ್ಥಿಗಳು - ಕಾಲೇಜು ಓಪನ್
🎬 Watch Now: Feature Video
ಕೋಲಾರ: ಎಲ್ಲೆಡೆ ಹೊಸ ವರುಷದ ಸಂಭ್ರಮ ಮನೆ ಮಾಡಿದ್ದು, ಈ ಮಧ್ಯೆ ಕಳೆದ ಹಲವಾರು ತಿಂಗಳುಗಳಿಂದ ಬಂದ್ ಆಗಿದ್ದ ಶಾಲೆಗಳು ಸಹ ಇಂದಿನಿಂದ ಪ್ರಾರಂಭಗೊಂಡಿವೆ. ಕೋಲಾರ ಜಿಲ್ಲಾದ್ಯಂತ ವಿದ್ಯಾರ್ಥಿಗಳು ಹೊಸ ವರ್ಷದ ಹರುಷದಿಂದ ಕಾಲೇಜು ಕಡೆ ಮುಖ ಮಾಡುತ್ತಿದ್ದಾರೆ. ಶಾಲಾ-ಕಾಲೇಜುಗಳ ವತಿಯಿಂದ ಅಗತ್ಯ ಸುರಕ್ಷತಾ ಕ್ರಮಗಳನ್ನ ಕೈಗೊಳ್ಳಲಾಗಿದ್ದು, ಈ ಬಗೆಗಿನ ಒಂದು ವರದಿ ಇಲ್ಲಿದೆ.