thumbnail

By

Published : Nov 13, 2019, 10:31 PM IST

Updated : Nov 13, 2019, 11:50 PM IST

ETV Bharat / Videos

ಗಿಡ ನೆಟ್ಟು ಪರಿಸರ ಸಂರಕ್ಷಣೆಗೆ ನಿಂತ ವಿದ್ಯಾರ್ಥಿಗಳು:ಏಕಕಾಲದಲ್ಲಿ ಎಷ್ಟು ಸಸಿಗಳನ್ನು ನೆಟ್ಟಿದ್ದಾರೆ ಗೊತ್ತಾ?

ರಾಜ್ಯದಲ್ಲಿ ಒಂದಲ್ಲಾ ಒಂದು ಹೇಳಿಕೆಗಳ ಮೂಲಕ ಸದಾ ಸುದ್ದಿಯಲ್ಲಿದ್ದ ವಿಜಯಪುರ ನಗರ ಶಾಸಕ ಬಸನಗೌಡ ಯತ್ನಾಳ ಇಂದು ಪರಿಸರ ಪ್ರೇಮ ಮೆರೆದಿದ್ದಾರೆ. ಏಕಕಾಲದಲ್ಲಿ ಬರೋಬ್ಬರಿ 8 ಸಾವಿರ ಸಸಿಗಳನ್ನ ನೆಡುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ‌ ಬೆಳೆಯುವಂತೆ ಮಾಡಿದ್ದಾರೆ. ಈ ಕುರಿತ ಒಂದು ವರದಿ ಇಲ್ಲಿದೆ..
Last Updated : Nov 13, 2019, 11:50 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.