ಮಕ್ಕಳಿಗೆ ದಾರಿ ತೋರಬೇಕಿದ್ದ ಶಿಕ್ಷಣ ಇಲಾಖೆಯೇ ಇವರಿಗೆ ವೈರಿ... ಕಾರಣ ಹೀಗಿದೆ ನೋಡಿ - ಶಿಕ್ಷಕರ ವರ್ಗಾವಣೆ ಖಂಡಿಸಿ ಶಿರಸಿ ಶಾಲಾ ಮಕ್ಕಳಿಂದ ಪ್ರತಿಭಟನೆ

🎬 Watch Now: Feature Video

thumbnail

By

Published : Nov 6, 2019, 11:41 PM IST

ಹಲವು ವಿದ್ಯಾರ್ಥಿಗಳ ಬಾಳಿಗೆ ಬೆಳಗಕಾಗಬೇಕಿದ್ದ ಶಿಕ್ಷಣ ಇಲಾಖೆಯೇ ಇವರಿಗೆ ವೈರಿಯಾಗಿದೆ. ಇಲಾಖೆ ತೆಗೆದುಕೊಂಡಿರುವ ಕ್ರಮದಿಂದ ವಿದ್ಯಾರ್ಥಿಗಳು, ಪಾಲಕರು ಸೇರಿದಂತೆ ಗ್ರಾಮಸ್ಥರೆಲ್ಲ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. ಇಷ್ಟಕ್ಕೂ ಇವರ ಆಕ್ರೋಶಕ್ಕೆ ಕಾರಣ ಏನು ಅನ್ನೋದಾದ್ರೆ ಈ ಸ್ಟೋರಿ ನೋಡಿ..

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.