ಬಿಜೆಪಿ ಕಾರ್ಯಕರ್ತರಿಂದ ಧಮ್ಕಿ ಆರೋಪ: ಜ್ಯೋತಿ ನಿವಾಸ್ ಕಾಲೇಜು ವಿದ್ಯಾರ್ಥಿನಿಯರಿಂದ ಪ್ರತಿಭಟನೆ - Signature Collection Campaign
🎬 Watch Now: Feature Video
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಪರ ಕಾಲೇಜಿನಲ್ಲಿ ಬಿಜೆಪಿ ನಡೆಸುತ್ತಿರುವ ಸಹಿ ಸಂಗ್ರಹ ಅಭಿಯಾನಕ್ಕೆ ಕೋರಮಂಗಲದ ಜ್ಯೋತಿ ನಿವಾಸ್ ಕಾಲೇಜು ವಿದ್ಯಾರ್ಥಿನಿಯರು ವಿರೋಧ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿನಿಯರೊಂದಿಗೆ ವಾಗ್ವಾದಕ್ಕಿಳಿದ ಬಿಜೆಪಿ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಈಟಿವಿ ಭಾರತ ಪ್ರತಿನಿಧಿ ಹೆಚ್ಚಿನ ಮಾಹಿತಿ ನೀಡಿದ್ದಾರೆ.