ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ - ಗದಗದಲ್ಲಿ ಸಮರ್ಪಕವಾಗಿ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹೠ

🎬 Watch Now: Feature Video

thumbnail

By

Published : Jan 10, 2020, 3:06 PM IST

ಸಮರ್ಪಕವಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ರು. ಲಕ್ಷ್ಮೇಶ್ವರ ಪಟ್ಟಣದಿಂದ ನಗರಕ್ಕೆ ಸಮರ್ಪಕವಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮುಂಜಾನೆಯಿಂದ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಶಾಲಾ-ಕಾಲೇಜು ಸಮಯಕ್ಕೆ ಅನುಗುಣವಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಬೇಕು. ಕೂಡಲೇ ತಮ್ಮ‌ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.

For All Latest Updates

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.