ಪ್ಲಾಸ್ಟಿಕ್ ಮುಕ್ತ ನಗರಕ್ಕೆ ಪಣ ತೊಟ್ಟ ವಿದ್ಯಾರ್ಥಿಗಳು... ಜಾಗೃತಿ ಮೂಲಕ ಅರಿವು!
🎬 Watch Now: Feature Video
ಹುಬ್ಬಳ್ಳಿ ನಗರದಲ್ಲಿ ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಅಭಿವೃದ್ಧಿಯ ಬಗ್ಗೆ ಕಾಳಜಿ ವಹಿಸಿದಿದ್ರೆ ಮುಂದಿನ ದಿನಗಳಲ್ಲಿ ಆರೋಗ್ಯ ಸ್ಥಿತಿ ಹದಗೆಡುವ ಜತೆಗೆ ಮಾರಣಾಂತಿಕ ರೋಗಗಳಿಗೆ ತುತ್ತಾಗಬೇಕಾಗುತ್ತದೆ ಎಂದು ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ರು. ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ನೂರಾರು ಕಾಲೇಜು ವಿದ್ಯಾರ್ಥಿಗಳು ಬೃಹತ್ ರ್ಯಾಲಿ ಮುಖಾಂತರ ಪರಿಸರದ ಬಗ್ಗೆ ತಿಳಿವಳಿಕೆ ಹಾಗೂ ಪ್ಲಾಸ್ಟಿಕ್ ನಿಂದ ಆಗುವ ಪರಿಣಾಮದ ಬಗ್ಗೆ ಮಾಹಿತಿ ನೀಡಿದರು. ನಗರವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಕೈ ಜೋಡಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
Last Updated : Sep 21, 2019, 9:54 AM IST