ಪ್ರವಾಹ ಪೀಡಿತ ಪ್ರದೇಶಗಳಿಗೆ ಸುಧಾಮೂರ್ತಿ ಭೇಟಿ... ಈಟಿವಿ ಭಾರತ ಜೊತೆ ಚಿಟ್ ಚ್ಯಾಟ್ - infosys head
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4289039-thumbnail-3x2-med.jpg)
ಪ್ರವಾಹ ಪೀಡಿತ ಪ್ರದೇಶಗಳಿಗೆ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಇಂದು ಭೇಟಿ ನೀಡಿದ್ದಾರೆ. ಅವರು ತಮ್ಮ ಸಂಸ್ಥೆ ವತಿಯಿಂದ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಡಲಾಗುವುದು ಎಂದು ಈಟಿವಿ ಭಾರತಕ್ಕೆ ತಿಳಿಸಿದ್ದಾರೆ. ಈ ಕುರಿತು ನಡೆಸಿರುವ ಚಿಟ್ ಚಾಟ್ ಇಲ್ಲಿದೆ.