ವಕೀಲರ ಸಂಘಕ್ಕೆ ಭೇಟಿ ನೀಡಿದ ಸುಮಲತಾ ಅಂಬರೀಶ್ ಮತಯಾಚನೆ ಮಾಡಿದರು. ಸಂಘಕ್ಕೆ ಆಗಮಿಸಿದ ಸುಮಲತಾಗೆ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನದ ನಂತರ ವಕೀಲರ ಬಳಿ ಮತಯಾಚನೆ ಮಾಡಿದರು.