ಮಂಡ್ಯದಲ್ಲಿ ಸುಮಲತಾ ಗೆಲುವು... ಅಂಬಿ ಸಮಾಧಿ ಬಳಿ ಅಭಿಮಾನಿಗಳ ಸಂಭ್ರಮಾಚರಣೆ - undefined

🎬 Watch Now: Feature Video

thumbnail

By

Published : May 23, 2019, 5:15 PM IST

Updated : May 23, 2019, 6:21 PM IST

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಭಾರೀ ಗೆಲುವು ಪಡೆದ ಹಿನ್ನೆಲೆ ಅಂಬಿ ಸಮಾಧಿ ಬಳಿ ಅವರ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಪ್ರತಿಸ್ಪರ್ಧಿ ಜೆಡಿಎಸ್​​ನ ನಿಖಿಲ್ ಕುಮಾರಸ್ವಾಮಿ ಎದುರು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರಿಶ್​ ಬೃಹತ್​ ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಈ ಹಿನ್ನೆಲೆ ಅವರ ಅಭಿಮಾನಿಗಳಲ್ಲಿ ಹರುಷ ಉಕ್ಕಿದ್ದು, ಅಂಬಿ ಸಮಾಧಿ ಬಳಿ ತೆರಳಿ ಸಂಭ್ರಮಾಚರಣೆ ಮಾಡಿದ್ರು.
Last Updated : May 23, 2019, 6:21 PM IST

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.