ಬೇಸಿಗೆ ಎದುರಿಸಲು ಜಿಲ್ಲಾಡಳಿತ ಸಿದ್ಧತೆ... ಬಿಸಿಲೂರಿಗೆ ಈ ಬಾರಿ ತಟ್ಟಲ್ವಂತೆ ನೀರಿನ ಬವಣೆ! - ರಾಯಚೂರಿನಲ್ಲಿ ನೀರಿನ ಸಮಸ್ಯೆ
🎬 Watch Now: Feature Video
ಎರಡು ನದಿಗಳು ಹರಿಯುವ ಬಿಸಿಲೂರು ರಾಯಚೂರು ಜಿಲ್ಲೆಯಲ್ಲಿ ಬೇಸಿಗೆ ಬಂತೆಂದ್ರೆ ಸಾಕು ಕುಡಿಯುವ ನೀರಿನ ಸಮಸ್ಯೆ ಉಲ್ಭಣಗೊಳುತ್ತದೆ. ಆದ್ರೆ ಈ ಬಾರಿ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿರುವುದಾಗಿ ಹೇಳುತ್ತಿದೆ. ಈ ಕುರಿತ ಒಂದು ವರದಿ ಇಲ್ಲಿದೆ...