ಸಂಡೇ ಕರ್ಫ್ಯೂಗೆ ಬೆಂಗಳೂರು ಸಂಪೂರ್ಣ ಸ್ತಬ್ಧ: ಗಲ್ಲಿ ಗಲ್ಲಿಯಲ್ಲಿ ಪೊಲೀಸ್​​ ಕಣ್ಗಾವಲು - ಬೆಂಗಳೂರು ಪೊಲೀಸ್​ ಕಣ್ಗಾವಲು

🎬 Watch Now: Feature Video

thumbnail

By

Published : Jul 5, 2020, 12:46 PM IST

ಬೆಂಗಳೂರು: ಸಂಡೇ ಕರ್ಫ್ಯೂ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಸಂಪೂರ್ಣ ಖಾಕಿ ಕಣ್ಗಾವಲಿನಲ್ಲಿದ್ದು, ಗಲ್ಲಿ ಗಲ್ಲಿಗಳಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿ ವಾಹನಗಳ ಸಂಚಾರಕ್ಕೆ ಬ್ರೇಕ್​ ಹಾಕಿದ್ದಾರೆ. ನಗರದ ಪ್ರಮುಖ ಜಂಕ್ಷನ್ ಬಳಿ ಆಯಾ ಠಾಣಾ ವ್ಯಾಪ್ತಿಯ ಪೊಲೀಸರು ಮುಂಜಾನೆಯಿಂದಲೇ ಭದ್ರತೆಗೆ ನಿಯೋಜನೆಯಾಗಿದ್ದಾರೆ. ಅಗತ್ಯ ವಸ್ತಗಳ ಖರೀದಿ ಬಿಟ್ಟು ಬೇರೆ ಎಲ್ಲಾ ಚಟುವಟಿಕೆಗಳಿಗೆ ಬ್ರೇಕ್ ಹಾಕಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ನಮ್ಮ ಈಟಿವಿ ಭಾರತ ಪ್ರತಿನಿಧಿ ನೀಡಿದ್ದಾರೆ...

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.