ಉಡುಪಿಯಲ್ಲಿ ಸಂಡೇ ಕರ್ಫ್ಯೂಗೆ ಸಂಪೂರ್ಣ ಬೆಂಬಲ - ಉಡುಪಿ ಸಂಡೇ ಕರ್ಫ್ಯೂ
🎬 Watch Now: Feature Video

ಉಡುಪಿ: ಸರ್ಕಾರ ಘೋಷಣೆ ಮಾಡಿರುವ ಸಂಡೇ ಲಾಕ್ಡೌನ್ ಜಿಲ್ಲೆಯಾದ್ಯಂತ ಯಶಸ್ವಿಯಾಗಿದೆ. ಜಿಲ್ಲಾಡಳಿತ ಅನಾವಶ್ಯಕವಾಗಿ ಸಂಚರಿಸುವವರ ಮೇಲೆ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ತಿಳಿಸಿದ್ದು, ಖಾಕಿ ಪಡೆ ರಸ್ತೆಯಲ್ಲಿ ಕಣ್ಗಾವಲಿಟ್ಟಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ನಮ್ಮ ಪ್ರತಿನಿಧಿ ನೀಡಿದ್ದಾರೆ.