ಸಂಡೇ ಲಾಕ್​ಡೌನ್: ಸಾಂಸ್ಕೃತಿಕ ನಗರಿಯಲ್ಲಿ ಉತ್ತಮ ಪ್ರತಿಕ್ರಿಯೆ

By

Published : Jul 12, 2020, 2:56 PM IST

thumbnail
ಮೈಸೂರು: ರಾಜ್ಯ ಸರ್ಕಾರ ಜಾರಿ ಮಾಡಿರುವ ಸಂಡೇ ಲಾಕ್​ಡೌನ್​ಗೆ ಸಾಂಸ್ಕೃತಿಕ ನಗರಿ ಜನತೆ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ನಗರದ ಪ್ರಮುಖ ವಾಣಿಜ್ಯ ಕೇಂದ್ರಗಳಾದ ದೇವರಾಜ ಮಾರುಕಟ್ಟೆ, ಎಪಿಎಂಸಿ, ದೇವರಾಜ ಅರಸು ರಸ್ತೆ, ಕಾಳಿದಾಸ ರಸ್ತೆ, ಅಶೋಕ ರಸ್ತೆ, ಹಳೆ ಸಂತೇಪೇಟೆ ರಸ್ತೆಗಳಲ್ಲಿ ಅಂಗಡಿಗಳು ಬಂದ್​ ಹೀಗಿವೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ನಮ್ಮ ಪ್ರತಿನಿಧಿ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.