ಸಂಡೇ ಲಾಕ್ಡೌನ್: 2ನೇ ವಾರವೂ ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ - ಸಂಡೇ ಲಾಕ್ಡೌನ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7992704-963-7992704-1594530394282.jpg)
ರಾಜ್ಯ ಸರ್ಕಾರದ ಆದೇಶದ ಅನ್ವಯ ಶಿವಮೊಗ್ಗದಲ್ಲಿಯೂ ಕೂಡ ಸಂಡೇ ಲಾಕ್ಡೌನ್ ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆ. ಹಾಗಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿ ಸಂಚಾರ ಬಂದ್ ಮಾಡಲಾಗಿದೆ. ಅಗತ್ಯ ವಸ್ತುಗಳ ಖರೀದಿ ಹೊರತುಪಡಿಸಿ ಬೇರೆಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾದೆ. ಒಟ್ಟಾರೆ ಜಿಲ್ಲೆಯಲ್ಲಿ ಸಂಡೇ ಲಾಕ್ಡೌನ್ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.