ಜನದಟ್ಟಣೆಯಿಂದ ಕೂಡಿರುತ್ತಿದ್ದ ಕೆ.ಆರ್.ಮಾರ್ಕೆಟ್​ ಹೇಗಿದೆ ನೋಡಿ - ಲಾಕ್​ಡೌನ್ ಹಿನ್ನೆಲೆ

🎬 Watch Now: Feature Video

thumbnail

By

Published : Jul 5, 2020, 12:43 PM IST

ಸದಾ ವಾಹನ ಸಂಚಾರ ಹಾಗೂ ಜನದಟ್ಟಣೆಯಿಂದ ಕೂಡಿರುತ್ತಿದ್ದ ಬೆಂಗಳೂರು ನಗರದ ಕೆ.ಆರ್.ಮಾರ್ಕೆಟ್ ಇಂದು ಲಾಕ್​ಡೌನ್ ಹಿನ್ನೆಲೆಯಲ್ಲಿ ಸ್ತಬ್ಧವಾಗಿದೆ. ನಗರದ ಎಲ್ಲಾ ಪ್ರದೇಶಗಳಿಗೂ ಸಂಪರ್ಕ ಕಲ್ಪಿಸುವ ಮಾರ್ಕೆಟ್ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು. ಈ ಬಗ್ಗೆ ನಮ್ಮ ಪ್ರತಿನಿಧಿ ಪ್ರತ್ಯಕ್ಷ ವರದಿ ನೀಡಿದ್ದಾರೆ ನೋಡಿ..

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.