ಉಡುಪಿಯಲ್ಲಿ ಕಠಿಣ ಲಾಕ್​ಡೌನ್... ರಾಷ್ಟ್ರೀಯ ಹೆದ್ದಾರಿ ಖಾಲಿ ಖಾಲಿ

By

Published : Jul 19, 2020, 11:58 AM IST

thumbnail
ಉಡುಪಿಯಲ್ಲಿ ಕಟ್ಟುನಿಟ್ಟಿನ ಲಾಕ್​ಡೌನ್ ಜಾರಿಯಾಗಿ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿದೆ. ನಗರದ ರಸ್ತೆಗಳು, ರಾಷ್ಟ್ರೀಯ ಹೆದ್ದಾರಿ ಎಲ್ಲಾ ಖಾಲಿ ಖಾಲಿಯಾಗಿವೆ. ದಿನಸಿ ಅಂಗಡಿಗಳನ್ನು ತೆರೆಯಲು ಸಹ ಅವಕಾಶ ಇಲ್ಲ. ರಸ್ತೆಗಳೆಲ್ಲವೂ ಖಾಲಿ ಹೊಡೆಯುತ್ತಿವೆ. ಸಂಡೇ ಲಾಕ್​ಡೌನ್​ಗೆ ಉತ್ತಮ‌ ಪ್ರತಿಕ್ರಿಯೆ ಕುರಿತ ಪ್ರತ್ಯಕ್ಷ ವರದಿಯನ್ನು ನಮ್ಮ ಪ್ರತಿನಿಧಿ ನೀಡಿದ್ದಾರೆ...

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.