ಸಂಡೇ ಲಾಕ್ಡೌನ್: ಬಿಕೋ ಎನ್ನುತ್ತಿದೆ ಮೆಜೆಸ್ಟಿಕ್ - ಸಂಡೇ ಲಾಕ್ಡೌನ್
🎬 Watch Now: Feature Video
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಿಸಲು ಸಂಡೇ ಲಾಕ್ಡೌನ್ ಜಾರಿ ಮಾಡಿದ್ದು, ಸಿಲಿಕಾನ್ ಸಿಟಿಯಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪರಿಣಾಮ ನಗರದ ಹೃದಯ ಭಾಗವಾಗಿರುವ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗಳಿಲ್ಲದೆ ಸಂಪೂರ್ಣ ಖಾಲಿಯಾಗಿದೆ.