ಸಂಡೇ ಲಾಕ್‌ಡೌನ್‌ಗೆ ಬೆಂಬಲ ಸೂಚಿಸಿದ ಸಕಲೇಶಪುರದ ಜನತೆ - ಶಾಸಕ ಹೆಚ್.ಕೆ ಕುಮಾರಸ್ವಾಮಿ
🎬 Watch Now: Feature Video
ಸಕಲೇಶಪುರ: ಲಾಕ್ಡೌನ್ ಹಿನ್ನೆಲೆಯಲ್ಲಿ ಸಕಲೇಶಪುರ ತಾಲೂಕಿನ ಹಣ್ಣು, ತರಕಾರಿ, ಮಾಂಸದಂಗಡಿಗಳು ಬಾಗಿಲು ಮುಚ್ಚಿದ್ದು ಕಂಡುಬಂತು. ಸೋಮವಾರ 10.30ಕ್ಕೆ ಶಾಸಕ ಹೆಚ್.ಕೆ ಕುಮಾರಸ್ವಾಮಿ ನೇತೃತ್ವದಲ್ಲಿ ಪಟ್ಟಣದಲ್ಲಿ ಸ್ವಯಂಪ್ರೇರಿತ ಲಾಕ್ಡೌನ್ ಮಾಡಲು ವರ್ತಕರು ಹಾಗೂ ಅಧಿಕಾರಿಗಳ ಸಭೆ ಕರೆದಿದ್ದಾರೆ.