ಧಾರವಾಡದಲ್ಲಿ ಬಂದ್​ಗೆ ಬೆಂಬಲ: ಸಭೆ ಬಳಿಕ ಕೆಲಸಕ್ಕೆ ಹಾಜರಾಗುವ ಬಗ್ಗೆ ತೀರ್ಮಾನ - ಸಾರಿಗೆ ನೌಕರರ ಮುಷ್ಕರ ಸುದ್ದಿ 2020

🎬 Watch Now: Feature Video

thumbnail

By

Published : Dec 13, 2020, 11:06 AM IST

ಧಾರವಾಡ: ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಬಸ್ ಸಂಚಾರ ಬಂದ್ ‌ಇರುವ ಕಾರಣ ಸಾರ್ವಜನಿಕರು ಖಾಸಗಿ ವಾಹನಗಳ ಮೊರೆ ಹೋಗಿದ್ದಾರೆ. ಉಪನಗರ ಹಾಗೂ ಗ್ರಾಮಾಂತರ ಘಟಕದ ಬಸ್​ಗಳನ್ನು ಡಿಪೋದಲ್ಲಿ ನಿಲ್ಲಿಸಲಾಗಿದೆ. ಬಸ್ ಚಾಲಕರು ಹಾಗೂ ನಿರ್ವಾಹಕರು ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಈ ಕುರಿತು ಕೆಎಸ್​ಆರ್​ಟಿಸಿ ಡಿಸಿ ಬಸಲಿಂಗಪ್ಪ ಬೀಡಿ ಈಟಿವಿ ಭಾರತದೊಂದಿಗೆ ಮಾತನಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.