ಅತೃಪ್ತ ಶಾಸಕರ ರಾಜೀನಾಮೆ, ಅನರ್ಹತೆ ವಿಚಾರ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು - undefined
🎬 Watch Now: Feature Video
ಅತೃಪ್ತ ಶಾಸಕರ ರಾಜೀನಾಮೆ ಹಾಗು ಅನರ್ಹತೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ರಾಜೀನಾಮೆ ಅಂಗೀಕಾರ ವಿಚಾರವನ್ನು ಸ್ಪೀಕರ್ ಕಾಲಮಿತಿಯೊಳಗೆ ನಿರ್ಧರಿಸಬೇಕು ಎಂದು ಅಭಿಪ್ರಾಯಪಟ್ಟ ಸರ್ವೋಚ್ಚ ನ್ಯಾಯಾಲಯ ತೀರ್ಪಿನನಲ್ಲಿ ಸಮತೋಲನ ಕಾಯ್ದುಕೊಂಡಿದೆ.