ಮೈಸೂರು ಭಾಗಕ್ಕೆ ಸಿಗದ ಸಚಿವ ಸ್ಥಾನ... ತನ್ವೀರ್ ಸೇಠ್, ಜಿಟಿಡಿ ಹೇಳಿದ್ದೇನು? - MLA Tanveer sait
🎬 Watch Now: Feature Video
ಮೈಸೂರು: ಮುಖ್ಯಮಂತ್ರಿ ಬಿ.ಎಸ್. ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಮೈಸೂರು ಭಾಗಕ್ಕೆ ಸಚಿವ ಸ್ಥಾನ ನೀಡದೇ ಇರುವುದರಿಂದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅಸಮಾಧಾನ ಹೊರಹಾಕಿದ್ದರೆ, ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರು ಮುಂದಿನ ಪಟ್ಟಿಯಲ್ಲಿ ಮೈಸೂರಿನ ಭಾಗಕ್ಕೆ ಸಚಿವ ಸ್ಥಾನ ಸಿಗಲಿದೆ ಎಂಬ ಆಶಾಭಾವ ವ್ಯಕ್ತಪಡಿಸಿದ್ದಾರೆ.