ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಗೊಂದಲ: ಧಾರವಾಡದಲ್ಲಿ ಶಿಕ್ಷಕರ ಪ್ರತಿಭಟನೆ - Teacher protest
🎬 Watch Now: Feature Video
ಧಾರವಾಡ: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಗೊಂದಲ ವಿರೋಧಿಸಿ ನಗರದ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತರ ಕಚೇರಿ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ 2000ಕ್ಕೂ ಹೆಚ್ಚು ಶಿಕ್ಷಕರು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದರು.